ಅಡಿಗೆ ಅನಿಲ ಕುರಿತು ಮಹತ್ವದ ಸಭೆ: ಸಚಿವ ಕೆ.ಹೆಚ್. ಮುನಿಯಪ್ಪ ನೇತೃತ್ವದಲ್ಲಿ ಚರ್ಚೆ
ಬೆಂಗಳೂರು: ಅಡಿಗೆ ಅನಿಲ ಕುರಿತು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಇಂದು ವಿಧಾನ ಸೌಧದ ಕೊಠಡಿಯಲ್ಲಿ IOC ,BPC,HPC,GAIL ನ ಸಂಸ್ಥೆಗಳ ಅಧಿಕಾರಿಗಳು ಹಾಗೂ ಹೊಟೆಲ್ ಮಾಲಿಕರ ಸಂಘದ ಅಧ್ಯಕ್ಷರೊಂದಿಗೆ ಸಭೆಯನ್ನು ನಡೆಸಿದರು.
ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್,ಅರುಂದಿ ಗೊಯಲ್,ದಿವ್ಯ, ಮುರಳಿ ಚಾರ್,ಸುಬ್ರತ್ ಚಟರ್ಜಿ,ರಾಜೇಶ್ ಸಿಂಗ್,ಸಂಜಯ್ ಕುಮಾರ್ ಸಿಂಗ್,ಪ್ರಣಯ ದೇವನಾಗನ್,ರವಿಕುಮಾರ್ ತಂಡಲ್,ಪ್ರಸೂನ್ ಮಾಲಿ ಹಾಗೂ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಮಂಜುನಾಥ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
For More Updates Join our WhatsApp Group :




