ದುಬೈ : ‘ಸು ಫ್ರಮ್ ಸೋ’ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಗೆಲುವು ಕಂಡಿದೆ. ಕೇವಲ ಕರ್ನಾಟಕ ಮಾತ್ರವಲ್ಲದೆ, ಪರಭಾಷೆಗಳಲ್ಲೂ ಚಿತ್ರ ಎಲ್ಲರ ಮನ ಗೆದ್ದಿದೆ. ವಿದೇಶದಲ್ಲೂ ಸಿನಿಮಾನ ಜನರು ಮೆಚ್ಚಿಕೊಂಡಿದ್ದಾರೆ. ದುಬೈನಲ್ಲಿ ಸಿನಿಮಾ ತಂಡಕ್ಕೋಸ್ಕರ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಈ ಶೋನಲ್ಲಿ ತಂಡದವರು ಭಾಗಿ ಆಗಿದ್ದರು. ರಾಜ್ ಬಿ ಶೆಟ್ಟಿ, ಜೆಪಿ ತುಮಿನಾಡ್ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ.
For More Updates Join our WhatsApp Group :




