ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ.

ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ.

ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಾಂತಿ ವಿಶೇಷ.

ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿವೆ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಈ ದಿನವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು, ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 2 ನಿಮಿಷಕ್ಕೆ ಸೂರ್ಯ ರಶ್ಮಿ ಸ್ಪರ್ಶ. ಈ ಅಪರೂಪದ ವಿದ್ಯಮಾನದ ಧಾರ್ಮಿಕ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಇದು ಅತ್ಯಂತ ವಿಶಿಷ್ಟವಾದ ದಿನವಾಗಿದ್ದು, ಶಿವನ ಆರಾಧನೆಗೆ ಹೆಚ್ಚಿನ ಮಹತ್ವವಿದೆ. ಧನುರ್ಮಾಸ ಪೂಜೆಯ ಕೊನೆಯ ದಿನವೂ ಇದಾಗಿದೆ ಎಂದು ಅವರು ತಿಳಿಸಿದ್ದಾರೆ. 

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *