ಹಿಂದೂಗಳ ಹೆಸರಿಟ್ಟುಕೊಂಡು ಜಿಗಣಿಯಲ್ಲಿ ಅಕ್ರಮ ವಾಸ: 12 ಪಾಕ್ ಪ್ರಜೆಗಳ ವಿರುದ್ಧ ಚಾರ್ಜ್‌ಶೀಟ್‌

ಬೆಂಗಳೂರು ದಕ್ಷಿಣ : ಜಿಗಣಿ ಪೋಲಿಸರು ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ, ಆತನ ಬಾಂಗ್ಲಾದೇಶದ ಪತ್ನಿ ಸೇರಿದಂತೆ 22 ಮಂದಿ ಬಂಧನ ಸಂಬಂಧ ತನಿಖೆ ಪೂರ್ಣಗೊಳಿಸಿ…