ನವದೆಹಲಿ || ಉಕ್ಕು ಆಮದು ಮೇಲೆ ಶೇ.12ರಷ್ಟು ಸುರಕ್ಷತಾ ಸುಂಕ ವಿಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ರಕ್ಷಣಾತ್ಮಕ ಕ್ರಮ ಕೈಗೊಂಡಿದ್ದು, ಉಕ್ಕು ಆಮದಿನ ಮೇಲೆ ಕೇಂದ್ರವು ಶೇ.12ರಷ್ಟು ಸುರಕ್ಷತಾ…