ಬೆಂಗಳೂರಿಗೆ ಪ್ರಧಾನಿ: ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿರುವ ಆ 13 ಜನರು ಯಾರ್ಯಾರು?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆಗಸ್ಟ್ 10) ಬೆಂಗಳೂರು ಪ್ರವಾಸದಲ್ಲಿದ್ದು, ಕೆಎಸ್​ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇದಾದ ಮೇಲೆ ಹಳದಿ…