ಮಂಗಳೂರು || ಯುವತಿ ಜೊತೆಗಿದ್ದ ಯುವಕನಿಗೆ ಕಂಬಕ್ಕೆ ಕಟ್ಟಿ ಥಳಿತ ಪ್ರಕರಣ: 19 ಆರೋಪಿಗಳು ಖುಲಾಸೆ
ಮಂಗಳೂರು : ಯುವತಿಯೊಂದಿಗಿದ್ದ ಎಂದು ಯುವಕನನ್ನು ಕಾರಿನಿಂದೆಳೆದು ಹಲ್ಲೆಗೈದು, ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ವಿಡಿಯೋ ಮಾಡಿದ್ದ ಪ್ರಕರಣ ಸಂಬಂಧ 19 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1ನೇ…