ಜು. ತಿಂಗಳ 23ನೇ ಕಂತು ಬಿಡುಗಡೆ, ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ.
ಮೈಸೂರು: ಮೈಸೂರಿನಲ್ಲಿ ನಡೆಯುತ್ತಿರುವ ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ…
