ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ : 3.11 ಲಕ್ಷ ವಿದ್ಯಾರ್ಥಿಗಳು ಹಾಜರ್

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಬುಧವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) 3.11 ಲಕ್ಷ ವಿದ್ಯಾರ್ಥಿಗಳು ಬರೆದರು. ಬೆಳಿಗ್ಗೆ ಭೌತವಿಜ್ಞಾನ, ಮಧ್ಯಾಹ್ನ…