ಹಾವೇರಿ || 33 ಸೆಕೆಂಡ್ ನಲ್ಲಿ 33 ಲಕ್ಷ ಹಣ ಕಳ್ಳತನ – ಓರ್ವ ಆರೋಪಿ ಅರೆಸ್ಟ್

ಹಾವೇರಿ: ಕಾರಿನ ಗಾಜು ಒಡೆದು 33 ಸೆಕೆಂಡ್‌ನಲ್ಲಿ 33 ಲಕ್ಷ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ…