ದಾವಣಗೆರೆ || ಮೈಕ್ರೋ ಫೈನಾನ್ಸ್ ಕಿರುಕುಳ – 99 ರೂ. ಬಾಕಿ ಇರೋದಕ್ಕೆ 58,000 ಕಟ್ಟುವಂತೆ ನೋಟೀಸ್

ದಾವಣಗೆರೆ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Microfinance) ಕಿರುಕುಳ ತಡೆಗಟ್ಟಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯಪಾಲರ ಅಂಕಿತಕ್ಕೆ ಸುಗ್ರೀವಾಜ್ಞೆ ಕಳುಹಿಸಿದೆ. ಈ ನಡುವೆಯೂ ಸಾರ್ವಜನಿಕರ…