ಬೆಂಗಳೂರು || ಮಹಾ ಕುಂಭಮೇಳದ ಹೆಸರಲ್ಲಿ ವ್ಯಕ್ತಿಗೆ 64 ಸಾವಿರ ಪಂಗನಾಮ

ಬೆಂಗಳೂರು: ಮಹಾಕುಂಭಮೇಳದ ಹೆಸರಿನಲ್ಲಿ ವ್ಯಕ್ತಿಯೋರ್ವ ವಂಚನೆಗೊಳಗಾಗಿ ಬರೋಬ್ಬರಿ 64 ಸಾವಿರ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿಯಲ್ಲಿ ನಡೆದಿದೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ…