ಬೆಂಗಳೂರು || ಬೆಂಗಳೂರು ನಗರ ವ್ಯಾಪ್ತಿಯಲ್ಲಿ 6,936 ಮಕ್ಕಳು ಶಾಲೆಯಿಂದ ಹೊರಗೆ: ಬಿಬಿಎಂಪಿ ಸಮೀಕ್ಷೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಸಮೀಕ್ಷೆ ನಡೆದಿದ್ದು, 6,936 ಮಕ್ಕಳು ಶಾಲೆಯಿಂದ ಹೊರಗಿದ್ದಾರೆ ಎಂದು ಗುರುತಿಸಲಾಗಿದೆ. ಬಿಬಿಎಂಪಿ ನಡೆಸಿದ ಸಮೀಕ್ಷೆಯಲ್ಲಿ 1,08,203 ಮಕ್ಕಳಲ್ಲಿ…