ತುಮಕೂರು || ಶಿವಕುಮಾರ ಶ್ರೀಗಳ 6ನೇ ಪುಣ್ಯಸ್ಮರಣೆ – ಸಿದ್ಧಗಂಗಾ ಮಠದಲ್ಲಿಂದು ಸಂಸ್ಮರಣೋತ್ಸವ

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ, ಶಿವೈಕ್ಯ ಡಾ.ಶಿವಕುಮಾರ ಶ್ರೀಗಳು ಇಂದಿಗೆ ನಮ್ಮೆನ್ನೆಲ್ಲ ಅಗಲಿ 6 ವರ್ಷಗಳೇ ಕಳೆದಿವೆ. ಇದರ ಸ್ಮರಣಾರ್ಥವಾಗಿ ಇಂದು (ಜ.21)…