ಬೆಂಗಳೂರು || ಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ 70 ಲಕ್ಷ ವಂಚನೆ – ಆರೋಪಿ ಅರೆಸ್ಟ್

ಬೆಂಗಳೂರು: ಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ ಜನರಿಗೆ 70 ಲಕ್ಷ ರೂ. ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜನಗರ  ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಈತ ಪಾಂಚಜನ್ಯ…