ತುಮಕೂರು || ಭೀಕರ Accident : ಇಬ್ಬರು Youths ಸಾ*

ತುಮಕೂರು:- ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮೂಲದ ತಿಪ್ಪೇಸ್ವಾಮಿ(28) ಪಾವಗಡ ತಾಲೂಕಿನ ನಾಗಲ ಮಡಿಕೆ ಮೂಲದ…

ಶಿರಾ || ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಬೃಹತ್ ಲಾರಿ ಪಲ್ಟಿ

ಶಿರಾ; ಕುರಿ ಗೊಬ್ಬರವನ್ನು ತುಂಬಿಕೊOಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಶಿರಾದಲ್ಲಿ ನೆಡೆದಿದೆ. ಲಾರಿಯನ್ನ ಎಡಭಾಗಕ್ಕೆ ಎಳೆದ ಪರಿಣಾಮವಾಗಿ ರಸ್ತೆಯಿಂದ ತಗ್ಗು ಪ್ರದೇಶಕ್ಕೆ ಲಾರಿ ಉರುಳಿದೆ.  ಅಡಕೆ…

ರಾಯಚೂರು || ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿ, ನಾಲ್ವರು ಸಾ*

ರಾಯಚೂರು: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ. ಗೂಡ್ಸ್ ಪಿಕ್…

ರಾಮನಗರ || ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ 3 ಕಾರುಗಳ ನಡುವೆ ಭೀಕರ ಅಪಘಾತ: ಓರ್ವ ಸಾ*

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 10 ಮಂದಿಗೆ ಗಂಭೀರ ಗಾಯಗೊಂಡ ಘಟನೆ ಚನ್ನಪಟ್ಟಣ ) ತಾಲೂಕಿನ ಲಂಬಾಣಿ ತಾಂಡ್ಯದ…

ಬೆಂಗಳೂರು || ನೆಲಮಂಗಲದಲ್ಲಿ ಸರಣಿ ಅಪಘಾತ: ಮಹಿಳೆ ಸಾ*, ಇಬ್ಬರಿಗೆ ಗಾಯ

ನೆಲಮಂಗಲ (ಬೆಂಗಳೂರು) : ತಾಲೂಕಿನಲ್ಲಿ ಎರಡು ಲಾರಿ ಮತ್ತು ಟಾಟಾ ಏಸ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.…

ತುಮಕೂರು || ಭೀಕರ ರಸ್ತೆ ಅಪಘಾತ: ಇಬ್ಬರು ಮೃತ

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ದಾವಣಗೆರೆ ಚೆನ್ನಗಿರಿ ತಾಲ್ಲೂಕಿನ…

ಮಂಡ್ಯ || ಅಂತ್ಯಕ್ರಿಯೆಗೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು.

ಮಂಡ್ಯ; ಅಂತ್ಯಕ್ರಿಯೆಗೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಡೆದಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.…

ಬೆಂಗಳೂರು || ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸಾ*: ಓರ್ವನ ಗುರುತು ಪತ್ತೆ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ ದ್ವಿಚಕ್ರ ವಾಹನ ಸವಾರರ ಪೈಕಿ ಓರ್ವನ ಗುರುತು ಪತ್ತೆಯಾಗಿದೆ. ಮೃತನನ್ನು ಅಸ್ಸಾಂನ ತಪಾಸ್ ದಾಲಿ (35) ಎಂದು ಪೊಲೀಸರು ಗುರುತಿಸಿದ್ದಾರೆ.…

ಹಾವೇರಿ || ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಅವಘಡ

ಹಾವೇರಿ : ಜಿಲ್ಲಾ ಕೇಂದ್ರ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬಟ್ಟೆ ಅಂಗಡಿ, ಫರ್ನೀಚರ್ ಅಂಗಡಿ ಸೇರಿದಂತೆ ನಾಲ್ಕು ಅಂಗಡಿಗಳಲ್ಲಿ ಬೆಂಕಿಬಿದ್ದಿದೆ. ಇದರಿಂದ…

ವಿಜಯಪುರ || ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಲಾರಿ ಡಿಕ್ಕಿ – ತಂದೆ ಸ್ಥಳದಲ್ಲೇ ಸಾ*

ವಿಜಯಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗುವಾಗ ಲಾರಿ ಡಿಕ್ಕಿಯಾದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ…