ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ.!

ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ ಕಲಬುರ್ಗಿ : ಜಿಲ್ಲೆಯ ವಿಶ್ವವಿದ್ಯಾಲಯದ ಖಜಾನೆಗೆ ಕನ್ನ ಬಿದ್ದಿದ್ದು, ಸಿಬ್ಬಂದಿಗೆ ಸಂಬಳ ನೀಡುವ ಜವಾಬ್ದಾರಿ ಹೊತ್ತ ಅಕೌಂಟಂಟ್​ನಿಂದಲೇ…