ತಿಪಟೂರು || ಭೂಸ್ವಾಧೀನದ ಭೂಮಿ ವಾಪಸ್ ನೀಡುವಂತೆ ಸಂತ್ರಸ್ತರ ಆಗ್ರಹ

ತಿಪಟೂರು : ಕಳೆದ 6 ವರ್ಷದ ಹಿಂದೆಯೇ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಕಾಮಗಾರಿಯನ್ನು ಕೈಗೊಳ್ಳದೇ ಪರಿಹಾರ ನೀಡಿದೆ…