ಬೆಂಗಳೂರು || 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಕಿಶೋರ್ ಕುಮಾರ್ ಜಿ ರಾಯಭಾರಿ

ಬೆಂಗಳೂರು: 2024-25 ನೇ ಸಾಲಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್ ಜಿ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ…