ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: Actress Ramya.

ನಟಿ ರಮ್ಯಾ  ‘ಕ್ವೀನ್ಸ್ ಪ್ರೀಮಿಯರ್ ಲೀಗ್’ನ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಸಿನಿಮಾ ನಟಿಯರಿಗಾಗಿ ಮಾಡಲಾಗುತ್ತಿರುವ ಕ್ರಿಕೆಟ್ ಟೂರ್ನಿಮೆಂಟ್ ಇದಾಗಿದೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದ ನಟಿ…