ಅದಾನಿ ಲಂಚ ಪ್ರಕರಣ: ಇಂಡಿಯಾ ಬ್ಲಾಕ್ ಸಂಸದರಿಂದ ಪ್ರತಿಭಟನೆ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯಾ ಬ್ಲಾಕ್ ಒಕ್ಕೂಟದ ಸಂಸದರು ಇಂದು ಮಂಗಳವಾರ…