ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ ಬೆಂಗಳೂರು ಜಲಮಂಡಳಿಯಿಂದ ನೀರಿನ ದರ ಏರಿಕೆಯ ಉದ್ದೇಶ-ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್
ಬೆಂಗಳೂರು: ಹನ್ನೊಂದು ವರ್ಷಗಳ ನಂತರ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ, ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡುವುದನ್ನ ಮನಗಾಣಿಸುವ ಅಂಶಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನೀರಿನ ದರವನ್ನು ಏರಿಕೆ…