ADGP ಹುದ್ದೆಗೆ ಬಡ್ತಿ ಹೊಂದಲು ಹೊಸ ಅರ್ಜಿ ಸಲ್ಲಿಸಿ : ಐಜಿ ಡಿ.ರೂಪಾ ಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವುದಕ್ಕೆ ಕೋರಿ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಐಜಿ ಡಿ.ರೂಪಾ ಮೌದ್ಗಿಲ್ ಅವರಿಗೆ ಸೂಚನೆ ನೀಡಿರುವ ಹೈಕೋರ್ಟ್, ಈ…