ಬೆಂಗಳೂರು || ಹೆಚ್ಚಿದ ಅಧಿಕ ತಾಪಮಾನ: ಏರೋ ಇಂಡಿಯಾ ಪ್ರದರ್ಶನ ಸ್ಥಳ – ಸಮಯ ಬದಲಾಯಿಸಲು ಸಲಹೆ

ಬೆಂಗಳೂರು: ಏರೋ ಇಂಡಿಯಾವನ್ನು ಪ್ರದರ್ಶನವು ಸದ್ಯ ಏರ್ ಫೋರ್ಸ್ ಸ್ಟೇಷನ್ ಯಲಹಂಕದಲ್ಲಿ ನಡೆಯುತ್ತಿದೆ, ಆದರೆ ಮುಂದಿನ ಬಾರಿ ನಡೆಯಲಿರುವ ವೈಮಾನಿಕ ಪ್ರದರ್ಶನವನ್ನು ಬೇರೆ ಸ್ಥಳಕ್ಕೆ ಶಿಫ್ಟ್ ಮಾಡಬೇಕು…