ಲಂಡನ್ || India -UK ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ; ಭಾರತೀಯ ಉದ್ಯಮ ವಲಯ ಹರ್ಷ.

ಲಂಡನ್: ಭಾರತ ಮತ್ತು ಬ್ರಿಟನ್ ದೇಶಗಳ ಮಧ್ಯೆ ಇಂದು ಐತಿಹಾಸಿಕವೆನಿಸುವ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಬಿದ್ದಿದೆ. ಈ ಒಪ್ಪಂದದಿಂದ ಎರಡೂ ದೇಶಗಳ ನಡುವಿನ ವ್ಯಾಪಾರ ವಹಿವಾಟು…