ಕೃಷಿ ಪಂಪ್‌ಸೆಟ್‌-ಆಧಾರ್‌ ಲಿಂಕ್‌: ಇಂದು ಕೊನೇ ದಿನ

ರಾಜ್ಯದ ಕೃಷಿ ಪಂಪ್‌ಸೆಟ್‌ಗಳಿಗೆ ರೈತರು ತಮ್ಮ ಆಧಾರ್‌ ಜೋಡಣೆ ಮಾಡಿಕೊಳ್ಳಲು ಸೋಮವಾರ, ಸೆ. 23 ಕೊನೆಯ ದಿನವಾಗಿದ್ದು, ಹೀಗೆ ಜೋಡಣೆ ಮಾಡಿಕೊಳ್ಳದವರಿಗೆ ಬರುವ ತಿಂಗಳ ಸಹಾಯಧನ ಬಿಡುಗಡೆಯಲ್ಲಿ…