ಹೈಜಾಕ್–ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್.

ಕುವೈತ್–ದೆಹಲಿ ವಿಮಾನ ಅಹಮದಾಬಾದಲ್ಲಿ ಸುರಕ್ಷಿತ ಭೂಸ್ಪರ್ಶ. ಅಹಮದಾಬಾದ್ : ಕುವೈತ್​ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಹಾಗೂ ಹೈಜಾಕ್ ಮಾಡುವ ಕುರಿತು ಬೆದರಿಕೆ…