ಪತ್ರಕರ್ತರಿಗೆ ಡಿಜಿಟಲ್ ತರಬೇತಿ: ಇನ್ಫೋಸಿಸ್ ಸ್ಪ್ರಿಂಗ್ಬೋರ್ಡ್–ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಇನ್ಫೋಸಿಸ್ ಸ್ಪ್ರಿಂಗ್ಬೋರ್ಡ್ ಸಿಎಸ್ಆರ್ ಕಾರ್ಯಕ್ರಮ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ನಡುವೆ ಪತ್ರಕರ್ತರ ತರಬೇತಿಗಾಗಿ ಮಹತ್ವದ ಒಡಂಬಡಿಕೆಗೆ ಸಹಿ ಹಾಕಲಾಗಿದೆ.…
