ಭಾರತದ ಮೊದಲ ಫೀಚರ್ ಫಿಲಂ ಅವಧಿಯ AI ಜನರೇಟೆಡ್ ಸಿನಿಮಾ ಬಿಡುಗಡೆಗೆ ಸಜ್ಜು: ಆರಂಭದಲ್ಲೇ ವಿಘ್ನ | AI-generated movie

‘AI’ ಈಗ ವಿಶ್ವದೆಲ್ಲೆಡೆ ಚರ್ಚೆ ಹುಟ್ಟುಹಾಕಿರುವ ವಿಷಯ. ಎಐ ಇಡೀ ವಿಶ್ವವನ್ನೇ ಬದಲಾಯಿಸಲಿದೆ ಎನ್ನಲಾಗುತ್ತಿದೆ. ಈಗಾಗಲೇ ಕೆಲವು ಕ್ಷೇತ್ರಗಳಲ್ಲಿ ಕ್ರಾಂತಿಯನ್ನೇ ಎಐ ತಂದಿದೆ. ಹಲವಾರು ಕ್ಷೇತ್ರಗಳಲ್ಲಿ ಎಐ…