ಅಧಿಕಾರ ಹಂಚಿಕೆ ಗೊಂದಲ ತಾರಕಕ್ಕೇರಿದ ಕಾಂಗ್ರೆಸ್: CM –DCM ಗೆ ಖರ್ಗೆ ತುರ್ತು ಬುಲಾವ್.
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಕದನ ತಾರಕಕ್ಕೇರಿದೆ. ದಿನಕ್ಕೊಂದು ಮಿಂಚಿನ ಬೆಳವಣಿಗೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಸಿಎಂ ಆಗಿ ಎರಡೂವರೆ ವರ್ಷ ಮುಗಿಯಿತು. ಕೊಟ್ಟ ಮಾತಿನಂತೆ ಅಧಿಕಾರ ಹಂಚಿಕೆಯಾಗಲೇ ಬೇಕೆಂದು…
