ಬೆಂಗಳೂರು || ನಮ್ಮ ಮೆಟ್ರೋ ದರ ಏರಿಕೆ ನಂತರ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳ

ಬೆಂಗಳೂರು : ನಮ್ಮ ಮೆಟ್ರೋ ದರ ಏರಿಕೆಯಾದ ನಂತರ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದೆ ಎಂದು ರಾಷ್ಟ್ರೀಯ ವಾಯು ಗುಣಮಟ್ಟ ಮೇಲ್ವಿಚಾರಣಾ ಕೇಂದ್ರದ ದತ್ತಾಂಶದಿಂದ ತಿಳಿದುಬಂದಿದೆ. ಭಾರತೀಯ…