ಹೃದಯಸ್ಪರ್ಶಿ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ Sir M. Visvesvaraya ಟರ್ಮಿನಲ್: ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ.
ಬೆಂಗಳೂರು: ನಗರದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಪ್ಲಾಟ್ಫಾರ್ಮ್ನಲ್ಲಿ ಮಂಗಳವಾರ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಹೃದಯಸ್ಪರ್ಶಿ ಘಟನೆಯೊಂದು ನಡೆದಿದೆ. ರೈಲಿಗಾಗಿ ಕಾಯುತ್ತಿದ್ದ ಓರ್ವ ಮಹಿಳೆಗೆ…