ಬೆಂಗಳೂರು || ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಎರಡನೇ ವಿಮಾನ ನಿಲ್ದಾಣ: ಕಾರಣ ಬಿಚ್ಚಿಟ್ಟ ಎಂ ಬಿ ಪಾಟೀಲ್
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಹಾಗೂ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಎರಡನೇ…