Delhi ವಿಮಾನ ನಿಲ್ದಾಣದಲ್ಲಿ ಇಂಡಿಗೋ ತುರ್ತು ಭೂಸ್ಪರ್ಶ.
ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ: ತಪ್ಪಿದ ಭಾರಿ ಅನಾಹುತ. ನವದೆಹಲಿ: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದು ಎಂಜಿಜಿನ್ ವೈಫಲ್ಯದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ…
