ಬೆಂಗಳೂರು || ಡಿಕೆ ಬ್ರದರ್ಸ್ ಹೆಸರೇ ಬಂಡವಾಳ, ಶ್ರೀಮಂತರಿಗೆ ಗಾಳ: ಬಗೆದಷ್ಟು ಬಯಲಾಗ್ತಿದೆ ಐಶ್ವರ್ಯ ವಂಚನೆ ಪುರಾಣ

ಬೆಂಗಳೂರು: ಡಿಕೆ ಬ್ರದರ್ಸ್ ತಂಗಿ ಎಂದು ಹೇಳಿಕೊಂಡು ವಂಚಿಸಿದ್ದ ಐಶ್ವರ್ಯ ಗೌಡ ವಂಚನೆ ಕಹಾನಿ ಬಗೆದಷ್ಟು ಬಯಲಾಗ್ತಿದೆ. ಈಕೆಯನ್ನ ನಂಬಿ ಕೋಟಿ ಕೋಟಿ ಹಣ ನೀಡಿದವರು ಕಂಗಾಲಾಗಿದ್ದಾರೆ.…