ಸಿಎಂ ಯೋಗಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ: ಅಖಿಲೇಶ್ ಯಾದವ್

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ‘ಬತೋಗೆ ತೊ ಕತೋಗೆ’ (ವಿಭಜನೆಯಾದರೆ ನಾಶವಾಗುವಿರಿ) ಎಂಬ ಘೋಷಣೆಯಿಂದ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಅಂತರ…