ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಕಿಯಾಸೈನ್ ಬಳಿ ದುರಂತ.

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್. ಡೆಹ್ರಾಡೂನ್ : ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಕಿಯಾಸೈನ್ ಬಳಿ ಹಲವು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 7…