ಬೆಂಗಳೂರು || ಬೆಂಗಳೂರಿನ ಈ ಮಾರ್ಗ ಬದಲಾವಣೆ: ವಾಹನ ಸವಾರರಿಗೆ ಪರ್ಯಾಯ ರಸ್ತೆ ವ್ಯವಸ್ಥೆ

ಬೆಂಗಳೂರು: ಬೆಂಗಳೂರು ಟ್ರಾಫಿಕ್‌ನಲ್ಲಿ ನಿತ್ಯ ಹೈರಾಣಾಗುವ ವಾಹನ ಸವಾರರನ್ನು ಗಮನದಲ್ಲಿಟ್ಟುಕೊಂಡು ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಸವಾರರಿಗೆ ಪರ್ಯಾಯ ಮಾರ್ಗದ…