ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ: ಫೈಟರ್ ಪ್ಲೇಟ್ ಸೂಟ್ ಧರಿಸಿ ಪ್ರದರ್ಶನ.
ಅಂಬಾಲಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.…
