ಬೆಂಗಳೂರು || ಇದು ಅಂಬೇಡ್ಕರ್ ಸ್ಮರಣೆ ಅಲ್ಲ: ಸಿದ್ದರಾಮಯ್ಯ ವ್ಯಸನ ಬೇರೆಯದ್ದೇ ಇದೆ: ಆರ್.ಅಶೋಕ್

ಬೆಂಗಳೂರು: ರಾಜ್ಯಸಭೆಯಲ್ಲಿ ಬಿ.ಆರ್.ಅಂಬೇಡ್ಕರ್ ಕುರಿತು ಮಾತನಾಡಿದ್ದ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ಸಿಗರು ಮುಗಿಬಿದ್ದಿದ್ದಾರೆ. ಇದರ ಬೆನ್ನಲ್ಲೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ ಕರ್ನಾಟಕದಲ್ಲಿ ಮುಖ್ಯಮಂತ್ರಿಗೆ…