ವಾಷಿಂಗ್ಟನ್ || ನೆತನ್ಯಾಹು ಭೇಟಿ ಬೆನ್ನಲ್ಲೇ ಗಾಜಾದ ಮೇಲೆ ಕಣ್ಣಿಟ್ಟ ಅಮೆರಿಕ – ಟ್ರಂಪ್ ಕೊಟ್ಟ ಆಫರ್ ಏನು?
ವಾಷಿಂಗ್ಟನ್: ಕೆಲ ದಿನಗಳ ಹಿಂದೆಯಷ್ಟೇ ಇಸ್ರೇಲ್-ಹಮಾಸ್ ನಡುವಿನ ಕದನ ವಿರಾಮದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇದೀಗ ಗಾಜಾ ಪಟ್ಟಿಯ…