ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಆರೋಪಿ ಇಶಾಕ್ ಸೆರೆ — ಲವ್ ಜಿಹಾದ್ ಪ್ರಕರಣದಲ್ಲಿ ಅಮೃತಹಳ್ಳಿ ಪೊಲೀಸರು ಬಂಧನ.
ಬೆಂಗಳೂರು: ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಆರೋಪಿ ಮೊಹಮ್ಮದ್ ಇಶಾಕ್‌ನ್ನು ಬಂಧಿಸಿದ್ದಾರೆ. ಮತಾಂತರಕ್ಕೆ ಒಪ್ಪದಿದ್ದ ಪ್ರಿಯತಮೆಯ ಮೇಲೆ ಕೈ ಎತ್ತಿದ ಆರೋಪದ ಹಿನ್ನೆಲೆಯಲ್ಲಿ ಈ…
