ಆಂಧ್ರ ಪ್ರದೇಶದ ಕಾಶಿಬುಗ್ಗ ದೇಗುಲದಲ್ಲಿ ಕಾಲ್ತುಳಿತ ದುರಂತ: 9 ಭಕ್ತರ ದುರ್ಮರಣ, ಹಲವಾರು ಮಂದಿ ಗಾಯಾಳು.

ಹೈದರಾಬಾದ್ : ಕರ್ನೂಲ್ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ…

ಕರ್ನೂಲ್ ಬಸ್ ದುರಂತ: 20 ಸಜೀವ ದಹನ, ಬೈಕ್ ಕಿಡಿಯೇ ಬೆಂ*ಕಿ ಅವಘಡಕ್ಕೆ ಕಾರಣ.

ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್​​ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್​ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್​​​ನಲ್ಲಿ…

ವೋಲ್ವೋ ಬಸ್ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.

ಕರ್ನೂಲ್ : ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿ ಬೆಂಕಿ ಆವರಿಸಿಕೊಂಡು 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು…

ಖಾಸಗಿ ಬಸ್​ ಬೈಕ್​​ಗೆ ಡಿಕ್ಕಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವೋಲ್ವೊ ಬಸ್.

ಕರ್ನೂಲ್: ಹೈದರಾಬಾದಿನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೊ ಬಸ್ ಆಂಧ್ರಪ್ರದೇಶದ ಕರ್ನೂಲ್​​ನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಆ ವೇಳೆ…

TDP ನಾಯಕರ ಆತ್ಮ*ತ್ಯೆ: ಪೊಲೀಸ್ ಜೀಪಿನಿಂದ ಇಳಿದು ಕೆರೆಗೆ ಹಾರಿದ ಆರೋಪಿಯ ದಾರುಣ ಅಂತ್ಯ.

ಕಾಕಿನಾಡ: ಹದಿಮೂರು ವರ್ಷದ ಬಾಲಕಿಯ ಮೇಲೆ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ಟಿಡಿಪಿ ನಾಯಕ ತಟಿಕ ನಾರಾಯಣ ರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಟೋಬರ್ 22ರಂದು ಅವರನ್ನು ಬಂಧಿಸಲಾಗಿತ್ತು. ಬುಧವಾರ ರಾತ್ರಿ 10.30ರ ಸುಮಾರಿಗೆ…

ದಲಿತ ವಸಾಹತುಗಳಲ್ಲಿ 1,000 ವೆಂಕಟೇಶ್ವರ ದೇವಸ್ಥಾನಗಳ ನಿರ್ಮಾಣ.

ಆಂಧ್ರಪ್ರದೇಶ: ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನ ವತಿಯಿಂದ ರಾಜ್ಯಾದ್ಯಂತ ದಲಿತ ವಸಾಹತುಗಳಲ್ಲಿ 1,000 ಶ್ರೀ ವೆಂಕಟೇಶ್ವರ ದೇವಾಲಯಗಳನ್ನು ನಿರ್ಮಿಸುವ ಯೋಜನೆಯನ್ನು ಘೋಷಿಸಲಾಗಿದೆ. ಈ ಯೋಜನೆಯು ದಲಿತ ಸಮುದಾಯಗಳಲ್ಲಿ…