ಹಸುವಿನ ಬಾಲ ಕತ್ತರಿಸಿ ವಿಕೃತಿ ಮೂಡಿಸಿದ ಕಿಡಿಗೇಡಿ; ಬಜರಂಗದಳದಿಂದ ರಕ್ಷಣಾ ಕ್ರಮ.
ತುಮಕೂರು: ಇತ್ತಿಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮೂಖ ಜೀವಿಗಳ ಮೇಲೆ ಕಿಡಿಗೇಡಿ ಕೃತ್ಯಗಳು ಹೆಚ್ಚಾಗುತ್ತಿವೆ. ಬೆಂಗಳೂರಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ಘಟನೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.…
