ಫಲಾನುಭವಿಗಳಿಂದ ‘ಅನ್ನಭಾಗ್ಯ’ದ ಬಗ್ಗೆಯೂ ಅಪಸ್ವರ, ಏನದು?

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಕೇಳಿಬರುತ್ತಿದೆ. ಕಳೆದ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ರೂಪಾಯಿ ಬರುತ್ತಿಲ್ಲ ಎಂಬ ದೂರು ಬಂದಿತ್ತು.…