OICLನಲ್ಲಿ 300 ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ.

ಡಿ. 3–12ರೊಳಗೆ ಆನ್‌ಲೈನ್ ಅರ್ಜಿ – ಪದವೀಧರರಿಗೆ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ. ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ, ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (OICL) ಆಡಳಿತ ಅಧಿಕಾರಿ (AO)…