ನಕಲಿ ಅಪ್ಪ-ಅಮ್ಮ ಸೃಷ್ಟಿಸಿ ಅಧಿಕಾರಿಣಿಯನ್ನು ಮದುವೆಯಾಗಿದ್ದ ಮಂಗಳೂರು ಬ್ಲಾಸ್ಟ್ ಶಂಕಿತ ಅರಾಫತ್ ಅಲಿಯ ನಕಲಿ ಕಥೆ.

ಬೆಂಗಳೂರು: ಮಂಗಳೂರು ಕುಕ್ಕರ್ ಬ್ಲಾಸ್ಟ್ ಹಾಗೂ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಹೊಸ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದ್ದು, ಈ ಮೂಲಕ…