ಡಾ. ಕೃತಿಕಾ ರೆಡ್ಡಿ ಕೊ* ಪ್ರಕರಣಕ್ಕೆ ಭಾರೀ ಟ್ವಿಸ್ಟ್: ಪತಿ ಮಹೇಂದ್ರ ರೆಡ್ಡಿ ಬಂಧಿತ.

ಬೆಂಗಳೂರು: ಡಾ. ಕೃತಿಕಾ ರೆಡ್ಡಿ ಅವರ ನಿಗೂಢ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಇದೀಗ ಪೊಲೀಸರು ಸ್ಫೋಟಕ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.…

ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಗೆ 2ಬಾರಿ ಸಾಮೂಹಿಕ ಅತ್ಯಾ*ರ: ಮೂವರು ಮೀನುಗಾರರು ಬಂಧನ.

ಗುಜರಾತ್: ತನ್ನ ಹಳ್ಳಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು 24 ಗಂಟೆಗಳಲ್ಲಿ ಎರಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗುಜರಾತ್​ನ ಗಿರ್ ಸೋಮನಾಥ್…

ಬೆಳಿಗ್ಗೆ ದೇವರ ಸೇವೆ, ರಾತ್ರಿ ದೇವರೇ ಕಾಣದ ಕಳ್ಳತನ! – ಅರ್ಚಕರ ಹೊಗಳದ ಅಪರಾಧ ಕಥೆ.

ಬೆಂಗಳೂರು: ಬೆಳಿಗ್ಗೆ ದೇವಾಲಯದಲ್ಲಿ ಹೋಮ, ಹವನ, ಪೂಜೆ… ಆದರೆ ರಾತ್ರಿ ದೇವಾಲಯವನ್ನೇ ಕಳ್ಳತನ ಮಾಡುವ ಅರ್ಚಕನ ಭಯಾನಕ ನಾಟಕ ಇದೀಗ ಬಹಿರಂಗವಾಗಿದೆ!ಬೆಂಗಳೂರು ಸೇರಿದಂತೆ ಹಲವು ದೇವಾಲಯಗಳಲ್ಲಿ ಚಿನ್ನಾಭರಣ,…

ಚಿನ್ನಯ್ಯ ಬಂಧನವಾಗಿದ್ದು, ಕ್ಷಣ ಕ್ಷಣಕ್ಕೂ ಹೊಸ ಅಂಶ ಆಚೆ ಬರುತ್ತಿದೆ. | Dharmasthala case

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತಿದ್ದಾಗಿ ಹೇಳಿದ್ದ ದೂರುದಾರ ಚಿನ್ನಯ್ಯ ಬಂಧನವಾಗಿದ್ದು, ಕ್ಷಣ ಕ್ಷಣಕ್ಕೂ ಹೊಸ ಅಂಶ ಆಚೆ ಬರುತ್ತಿದೆ. ಸದ್ಯ ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿರುವ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ತೀವ್ರ…

ಸ್ನೇಹಿತೆಯ ಸಹೋದರನೆಂದು ವಿದ್ಯಾರ್ಥಿನಿಗೆಗಾಳ ಹಾಕಿದ್ದ ಪಾಗಲ್ ಪ್ರೇಮಿ ಅರೆಸ್ಟ್ . | Arrested

ಚಾಮರಾಜನಗರ : ಗಡಿನಾಡು ಚಾಮರಾಜನಗರದಲ್ಲಿ  ವಿಚಿತ್ರ ಪ್ರೇಮ್ ಕಹಾನಿಯೊಂದು ಬೆಳಕಿಗೆ ಬಂದಿದೆ. ನಿನ್ನ ಸ್ನೇಹಿತೆಯ ಸಹೋದರನೆಂದು ವಿದ್ಯಾರ್ಥಿನಿಗೆಗಾಳ ಹಾಕಿದ್ದ ಪಾಗಲ್ ಪ್ರೇಮಿ ಅರೆಸ್ಟ್ ಆಗಿದ್ದಾನೆ. ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಬಿಎನ್​​ಎನ್ ಕಾಯ್ದೆ…

ವಿವಾದಗಳಿಗೂ, ಲಾಯರ್ ಜಗದೀಶ್ಗೂ ಎಲ್ಲಿಲ್ಲದ ನಂಟು ಆದರೆ ಇಗಾ ಜಗದೀಶ್ ಬಂಧನ.!

ಬೆಂಗಳೂರು: ವಿವಾದಗಳಿಗೂ, ಲಾಯರ್ ಜಗದೀಶ್ ಅವರಿಗೂ ಎಲ್ಲಿಲ್ಲದ ನಂಟು. ಸದಾ ಅವರು ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸದಾ ಕಾಲ ಸದ್ದು…

Congress ಸಂಸದೆಯ ಚೈನ್ ದೋಚಿ ಪರಾರಿಯಾಗಿದ್ದ ಕಳ್ಳ ಅರೆಸ್ಟ್ ಸರವೂ ಸಿಕ್ತು.

ನವದೆಹಲಿ: ಬೆಳಗ್ಗೆ ಜಾಗಿಂಗ್ಗೆಂದು ತೆರಳಿದ್ದ ಕಾಂಗ್ರೆಸ್ ಸಂಸದೆ ಸುಧಾರಿಂದ ಸರ ದೋಚಿ ಪರಾರಿಯಾಗಿದ್ದ ಕಳ್ಳಸಿಕ್ಕಿಬಿದ್ದಿದ್ದಾನೆ, ಸರವೂ ವಾಪಸ್ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಗಸ್ಟ್ 4 ರಂದು…

ನಟಿ Ramyaಗೆ ಅಶ್ಲೀಲ ಕಾಮೆಂಟ್‌ ಮಾಡಿದವರು ಅರೆಸ್ಟ್‌! ಶುರುವಾಯ್ತು ಮಾರಿಹಬ್ಬ.

ಸ್ಯಾಂಡಲ್‌ವುಡ್‌ ನಟಿ ರಮ್ಯಾಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ಸ್‌ ಮಾಡಿದ್ದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ರೇಣುಕಾಸ್ವಾಮಿ ಕೊಲೆ ಕೇಸ್‌ ವಿಚಾರವಾಗಿ ಧ್ವನಿ ಎತ್ತಿದ್ದ ರಮ್ಯಾ ಅವರು…

Ramya ಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರ ಬಂಧನ; ಉಳಿದವರಿಗೆ ಶುರುವಾಗಿದೆ ಭಯ.!

ನಟಿ ರಮ್ಯಾ  ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇವರೆಲ್ಲ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್…

ಕುಡಿದ ಮತ್ತಿನಲ್ಲಿ ತಾಯಿಗೆ ಬೆ*ಕಿ : ಪುತ್ರ ಅರೆಸ್ಟ್‌..!

ಚಿಕ್ಕಮಗಳೂರು:  ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂದು, ಆಕೆ ಮೃತ ದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ…