ಬೆಂಗಳೂರಿನಲ್ಲಿ ಕಳ್ಳತನದ ಶಾಕ್: ಬಾಗಿಲು ತೆರೆದಿಟ್ಟ ಮಹಿಳೆಗೆ ಕಾದಿತ್ತು ಶಾಕ್!
ಅಶೋಕನಗರದಲ್ಲಿ 1.5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಮೊಬೈಲ್ ಕಳವು. ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಬೇಸಿಗೆಯ ಶಾಖದಿಂದ ಪಾರಾಗಲು ಮನೆಯ ಮುಖ್ಯ ಬಾಗಿಲನ್ನು ತೆರೆದಿಟ್ಟಿದ್ದೇ ಮಹಿಳೆಯೊಬ್ಬರಿಗೆ ಮುಳುವಾಗಿದೆ. ಬೆಂಗಳೂರಿನ…
