ಏಷ್ಯಾಕಪ್ ಗೆಲ್ಲಲು ಪಾಕಿಸ್ತಾನ್ ತಂಡದ ಖತರ್ನಾಕ್ ಪ್ಲ್ಯಾನ್.

ಈ ಬಾರಿಯ ಏಷ್ಯಾಕಪ್ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಅದರಂತೆ ಭಾರತ, ಪಾಕಿಸ್ತಾನ್, ಯುಎಇ, ಒಮಾನ್ ತಂಡಗಳು ಗ್ರೂಪ್ ಎ ನಲ್ಲಿ ಕಣಕ್ಕಿಳಿದರೆ, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್…